ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

2 months ago

31

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 3 (ಸೋಮವಾರ) ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮೂಲ್ಕಿ ತಾಲ್ಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲ್ಲೂಕುಗಳಲ್ಲಿ ಪಿಯುಸಿ (PUC) ವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ […] The post ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರೀ ಮಳೆ ಎಫೆಕ್ಟ್‌: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ
Next Article
ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಮಗು ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment