ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ

2 months ago

18

0

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರ ಹಂತಕ್ಕೇರಿದೆ. ವಿದ್ಯಾರ್ಥಿಗಳೊಂದಿಗೆ ನಡೆದ ಮಾತುಕತೆಯ ಬಳಿಕ ಮೂರು ಪರೀಕ್ಷೆಗಳನ್ನು ರದ್ದುಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಯಾವ ಪರೀಕ್ಷೆಗಳು ರದ್ದಾದೀತು? ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ನಡೆಸಿದ 2023 ಮತ್ತು 2025ನೇ ಸಾಲಿನ ಪರೀಕ್ಷೆಗಳು ಹಾಗೂ 14ನೇ ಪ್ರಾಥಮಿಕ ಪರೀಕ್ಷೆಯನ್ನು ರದ್ದುಪಡಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಪರೀಕ್ಷಾ ಅಕ್ರಮಗಳ ಬಗ್ಗೆ ವಿದ್ಯಾರ್ಥಿಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದೊಂದಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
Next Article
ಓಣಂ ಸಂಭ್ರಮಕ್ಕೆ ಊರಿಗೆ ಹೋಗುವವರಿಗೆ KSRTC ಯಿಂದ ಗುಡ್‌ನ್ಯೂಸ್: ಕೇರಳಕ್ಕೆ 90 ವಿಶೇಷ ಬಸ್‌ಗಳ ಸಂಚಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment