ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ. 30 ಕೊನೆ ದಿನ

3 months ago

51

0

ಉಡುಪಿ, ಜೂ.20: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ […] The post ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ. 30 ಕೊನೆ ದಿನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು
Next Article
ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ: ಜ್ಞಾನಸುಧಾದ 5 ವಿದ್ಯಾರ್ಥಿಗಳು ಐ.ಐ.ಟಿಗೆ ಹಾಗೂ 14 ವಿದ್ಯಾರ್ಥಿಗಳು ಎನ್.ಐ.ಟಿಗೆ ಪ್ರವೇಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment