ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ

3 months ago

13

0

ಬೆಂಗಳೂರು, ಜುಲೈ 18: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ ಘೋಷಣೆ ಮಾಡಿದ ಬೆನ್ನಲ್ಲೇ, ಜೆಡಿಎಸ್ ಕೂಡ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಜು.30ರಿಂದ ಆಗಸ್ಟ್ 1ರವರೆಗೆ ಬಿಡದಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ರೈತರ ಪರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಂದೇಶ ನೀಡಿದ್ದಾರೆ. ಶನಿವಾರ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹಾಗೂ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣ ರೆಡ್ಡಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ
Next Article
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment