ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ ಜುಲೈ 30ಕ್ಕೆ 

2 months ago

22

0

CHITRADURGA NEWS | 29 JULY 2026 ಚಿತ್ರದುರ್ಗ: ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಇದೇ ಜುಲೈ 30ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಏರ್ಪಡಿಸಲಾಗಿದೆ. ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ  ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
Next Article
ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment