ಆ.30ರಂದು ಚಿತ್ರದುರ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಭೂಮಿಪೂಜೆ

1 month ago

33

0

ಹೊಸದಿಗಂತ ವರದಿ ಚಿತ್ರದುರ್ಗ: ರೈಲ್ವೆ ಸಚಿವ ವಿ.ಸೋಮಣ್ಣ ಆ.30 ರ ಭಾನುವಾರ ರೈಲ್ವೆ ಮೇಲು ಸೇತುವೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವರು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾನುವಾರ ಬೆಳಗ್ಗೆ 11:15 ಕ್ಕೆ ನಗರಕ್ಕೆ ಆಗಮಿಸುವ ಸಚಿವರು ಚಿತ್ರದುರ್ಗ ನಗರದಲ್ಲಿ ರೈಲ್ವೆ ಸ್ಟೇಷನ್ ಬಳಿಯಿರುವ ಮೇಲು ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದರಂತೆ ಮಧ್ಯಾಹ್ನ 2ಗಂಟೆಗೆ ಚಿಕ್ಕಜಾಜೂರು ನಗರಕ್ಕೆ ಹೊಂದಿಕೊಂಡಿರುವ ರೈಲ್ವೆ ಮೇಲು ಸೇತುವೆ […] The post ಆ.30ರಂದು ಚಿತ್ರದುರ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಭೂಮಿಪೂಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾವಣಗೆರೆಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಉದ್ಯೋಗಾಕಾಂಕ್ಷಿಗಳ ಆಗ್ರಹ
Next Article
ಮಂಡ್ಯ ಕಾರಾಗೃಹದಲ್ಲಿ ಮತ್ತೊಂದು ಕರ್ಮಕಾಂಡ: ಜೈಲು ಅಧಿಕಾರಿ, ಸಿಬ್ಬಂದಿ ವಿರುದ್ಧ ಖೈದಿಗಳ ಪತ್ರ ವೈರಲ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment