ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

3 months ago

32

0

ಬೆಂಗಳೂರು,ಜುಲೈ,18,2026 (www.justkannada.in): ಬಿಡದಿ ಟೌನ್‌ ಶಿಪ್‌  ಯೋಜನೆ ವಿರೋಧಿಸಿ  ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿವೆ. ಬಿಡದಿ ಟೌನ್‌ಶಿಪ್ ಯೋಜನೆಯ ವಿರುದ್ಧ ನಿನ್ನೆ ಬಿಜೆಪಿ ಪಾದಯಾತ್ರೆ ಘೋಷಣೆ ಮಾಡಿತ್ತು. ಈ ಬೆನ್ನಲ್ಲೆ ಇದೀಗ ಜೆಡಿಎಸ್ ಮೂರು ದಿನಗಳ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಈ ಪಾದಯಾತ್ರೆ ನಡೆಯಲಿದೆ. ಜುಲೈ 30, 31 ಮತ್ತು ಆಗಸ್ಟ್ 1 ರಂದು  ಪಾದಯಾತ್ರೆ ನಡೆಯಲಿದೆ ಎಂದು ಘೋಷಣೆ ಮಾಡಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ […] The post ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜು.24ರಿಂದ ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು
Next Article
ಕುವೆಂಪು ವಿವಿ, ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment