ಮಂಡ್ಯ | ಜೂ.30 ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಶುರು

4 months ago

49

0

ಮಂಡ್ಯ: ಭಾರತ ಚುನಾವಣಾ ಆಯೋಗ ನಡೆಸಲು ಉದ್ದೇಶಿಸಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಜೂ. ೩೦ ರಿಂದ ಜು. ೨೯ರವರೆಗೆ ಜಿಲ್ಲೆಯ ಎಲ್ಲ ಏಳು ತಾಲ್ಲೂಕುಗಳಲ್ಲೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‌ಐಆರ್ ಕುರಿತು ಮಾಧ್ಯಮದವರಿಗೆ ವಿವರಿಸಿದ ಅವರು, ಚುನಾವಣಾ ಆಯೋಗ ೧೯೫೨ ರಿಂದ ಇಲ್ಲಿಯವರೆಗೆ ೧೩ ಬಾರಿ ವಿಶೇಷ ಸಮಗ್ರ ಪರಿಷ್ಕರಣಾ ಕರ‍್ಯ ಮಾಡಿದೆ. ಪ್ರಸ್ತುತ ಜೂ. ೩೦ ರಿಂದ ಜಿಲ್ಲೆಯಲ್ಲೂ ಪ್ರಾರಂಭವಾಗಲಿದೆ ಎಂದು ಹೇಳಿದರು. […] The post ಮಂಡ್ಯ | ಜೂ.30 ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಶುರು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
Next Article
ಐವರು ಕೊಲೆ ಆರೋಪಿಗಳ ಬಂಧನ : ಎಸ್ಪಿ ಶೋಭಾರಾಣಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment