ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 30.21 ಲಕ್ಷ ರೂ. ಮೌಲ್ಯದ 100 ಗಿಡ ವಶ, ಆರೋಪಿ ಅರೆಸ್ಟ್

2 months ago

33

0

ಹೊಸದಿಗಂತ ವರದಿ ಬೀದರ್: ಖಂಡಿಕೇರಿ ಗ್ರಾಮದಲ್ಲಿ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು 30.21 ಲಕ್ಷ ರೂ ಮೌಲ್ಯದ ಗಾಂಜಾ ಗಿಡಗಳನ್ನು ಔರಾದ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಔರಾದ್ ಪೊಲೀಸ್ ಠಾಣೆ ಪಿಎಸ್‌ಐ ವಸೀಮ್ ಪಟೇಲ್ ನೇತೃತ್ವದಲ್ಲಿ ಆ.18ರಂದು ಖಚಿತ ಮಾಹಿತಿ ಮೇರೆಗೆ ಖಂಡಿಕೇರಿ ಗ್ರಾಮದ ವ್ಯಕ್ತಿಯೊಬ್ಬರ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 100 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ […] The post ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 30.21 ಲಕ್ಷ ರೂ. ಮೌಲ್ಯದ 100 ಗಿಡ ವಶ, ಆರೋಪಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಇಂದಿನ ರಾಶಿಫಲ : ಮೇಷಕ್ಕೆ ಹೊಸ ಉತ್ಸಾಹ, ಧನು-ಮಕರಕ್ಕೆ ಆರ್ಥಿಕ ಲಾಭ; ಮೀನ ರಾಶಿಯವರಿಗೆ ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ
Next Article
ಅರಬೈಲ್ ಘಟ್ಟದ ಚರಂಡಿಯಲ್ಲಿ ಶ*ವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಮೃತನ ಸಹೋದ್ಯೋಗಿಯೇ ಕೊ*ಲೆ ಆರೋಪಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment