‘ರಾಜ್ಯದ ವಾಸ್ತವ ಸ್ಥಿತಿ ಮುಚ್ಚಿಟ್ಟ ಸರ್ಕಾರ’: ಜುಲೈ 31ರಂದು ಕೆಆರ್‌ಎಸ್ ಮುತ್ತಿಗೆಗೆ ಬಿಜೆಪಿ ಕರೆ

2 months ago

19

0

ಹೊಸದಿಗಂತ ವರದಿ ಮಂಡ್ಯ: ಮಂಡ್ಯ : ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಪ್ರಾಧಿಕಾರಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮನವರಿಕೆ ಮಾಡಿಕೊಡುವಲ್ಲಿ  ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿ ಜು. 31ರಂದು ಕೆ.ಆರ್.ಎಸ್. ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಕೊರತೆ, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಸಮರ್ಪಕವಾಗಿ ಪ್ರತಿಪಾದಿಸದಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದ್ದು, […] The post ‘ರಾಜ್ಯದ ವಾಸ್ತವ ಸ್ಥಿತಿ ಮುಚ್ಚಿಟ್ಟ ಸರ್ಕಾರ’: ಜುಲೈ 31ರಂದು ಕೆಆರ್‌ಎಸ್ ಮುತ್ತಿಗೆಗೆ ಬಿಜೆಪಿ ಕರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ವ್ರತದೀಕ್ಷೆ ವಿಧ್ಯುಕ್ತ ಆರಂಭ
Next Article
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ನಕಲಿ, ಗೈರು ಮತದಾರರು ಪತ್ತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment