ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ

3 months ago

15

0

ಬೆಂಗಳೂರು,ಜುಲೈ, 17,2026 (www.justkannada.in): ಡಿಸೆಂಬರ್ 31ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ  ಸುಪ್ರೀಂಕೋರ್ಟ್  ಸೂಚನೆ ನೀಡಿದೆ. ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ  ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್​, ಡಿಸೆಂಬರ್​ 31ರೊಳಗೆ ಚುನಾವಣೆ ನಡೆಸಲು ಸೂಚಿಸಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ, ಕರುಡು ಮತದಾರರ ಪಟ್ಟಿ ಪ್ರಕಟಣೆ, ಸಾರ್ವಜನಿಕ ಆಕ್ಷೇಪಣೆ ಸ್ವೀಕಾರ ಸೇರಿದಂತೆ ನಾನಾ ಕಾರ್ಯಗಳಲ್ಲಿ ಸಿಬ್ಬಂದಿ ಬ್ಯುಸಿ ಇರುವ ಹಿನ್ನೆಲೆ ಗ್ರೇಟರ್​ […] The post ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು: ಮದುವೆಯಾಗಿ 15 ದಿನದಲ್ಲೇ ನವವಧು ದಾರುಣ ಸಾವು
Next Article
ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷಗಾದಿಗೆ ತೀವ್ರ ಪೈಪೋಟಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment