ಕಲ್ಯಾಣಪುರ ಲಯನ್ಸ್ ಕ್ಲಬ್ – ಜಿಲ್ಲೆ-317ಸಿ – ನೂತನ ಪದಾಧಿಕಾರಿಗಳ ಆಯ್ಕೆ

3 months ago

30

0

ಉಡುಪಿ, ಜು.17: ಕಲ್ಯಾಣಪುರ ಲಯನ್ಸ್ ಕ್ಲಬ್, ಜಿಲ್ಲೆ 317ಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಕ್ಲಬ್ಬಿನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ವಿಲ್ಸನ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಂದಕಿಶೋರ್ ಕೆಮ್ಮಣ್ಣು ಹಾಗೂ ಖಜಾಂಚಿಯಾಗಿ ಸುರೇಂದ್ರ ಕೆ. ಅಮೀನ್ ಆಯ್ಕೆಯಾಗಿದ್ದಾರೆ. The post ಕಲ್ಯಾಣಪುರ ಲಯನ್ಸ್ ಕ್ಲಬ್ – ಜಿಲ್ಲೆ-317ಸಿ – ನೂತನ ಪದಾಧಿಕಾರಿಗಳ ಆಯ್ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರೈಲ್ವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಿಫ್ಟ್ ವ್ಯವಸ್ಥೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ
Next Article
ನೀಟ್-2026ರ ಫಲಿತಾಂಶ- ಜ್ಞಾನಸುಧಾದ ಮೇಧಾನ್ಶ್ ಎನ್.ಬಿ ನೀಟ್‌ನಲ್ಲಿ 680 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ 267ನೇ ರ‍್ಯಾಂಕ್‌ನೊಂದಿಗೆ ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಥಮ; ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಸಾವಿರದೊಳಗಿನ ರ‍್ಯಾಂಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment