ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ : ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ

3 months ago

75

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಹುನಿರೀಕ್ಷಿತ ತುಂಗಭದ್ರಾ ಜಲಾಯಶಯದ 33 ಕ್ರಸ್ಟ್‌ ಗೇಟ್‌ಗಳ ಲೋಕಾರ್ಪಣೆ ಇಂದು ನೆರವೇರಿದೆ. ಮೂರು ರಾಜ್ಯಗಳ ಸಿಎಂಗಳ ಹಸ್ತದಿಂದ ಉದ್ಘಾಟನೆ ನಡೆದಿದ್ದು, ಇತಿಹಾಸದಲ್ಲೇ ಎರಡನೇ ಅತಿದೊಡ್ಡ ಕಾರ್ಯಕ್ರಮ ಇದಾಗಿದೆ. ಮದುವಣಗಿತ್ತಿಯಂತೆ ಅಲಂಕೃತಗೊಂಡಿರುವ ಟಿಬಿ ಡ್ಯಾಮ್‌ನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಸೇರಿದೆ. ಈ ಕಾರ್ಯಕ್ರಮ ಇತಿಹಾಸದಲ್ಲೇ ನಡೆದ ಎರಡನೇ ಬೃಹತ್ ಕಾರ್ಯಕ್ರಮವಾಗಿದೆ. 1953ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ತುಂಗಭದ್ರಾ ಜಲಾಶಯವನ್ನು ಲೋಕಾರ್ಪಣೆ ಮಾಡಲು ಆಗಮಿಸಿದ್ದು ಮೊದಲ ಬೃಹತ್‌ ಕಾರ್ಯಕ್ರಮವಾಗಿತ್ತು. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, […] The post ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ : ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಆದೇಶ, ಯಾರಿಗೆ ಯಾವ ಜಿಲ್ಲೆ?
Next Article
ಐತಿಹಾಸಿಕ ಕ್ಷಣ: ಮೂರು ರಾಜ್ಯಗಳ ಸಿಎಂ ಹಸ್ತದಲ್ಲಿ ತುಂಗೆ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಲೋಕಾರ್ಪಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment