ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

1 month ago

18

0

ಡೆಹ್ರಾಡೂನ್ ಅ.26: ಉತ್ತರಾಖಂಡದಲ್ಲಿ ಹಂದಿಜ್ವರ (H1N1) ಸೋಂಕಿನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್‌ 1 ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ H1N1 ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮೃತಪಟ್ಟ ಐವರೂ ಈಗಾಗಲೇ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವೇ ದಿನಗಳ ಅವಧಿಯಲ್ಲಿ ಸೋಂಕಿತರ ಸಂಖ್ಯೆ 31ರಿಂದ 49ಕ್ಕೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಟ್ಟು ಸೋಂಕಿತರ ಪೈಕಿ 34 ಮಂದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ
Next Article
ದೆಹಲಿಯಲ್ಲಿ 2,300 ದಾಟಿದ H1N1 ಪ್ರಕರಣ: ಹೊಸ ತಳಿಯಲ್ಲ, ಆತಂಕ ಬೇಡ ಎಂದ ICMR!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment