35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

3 months ago

31

0

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಸರ್ಕಾರ ಬದಲಾದರೂ..ಆರೋಗ್ಯ ಸಚಿವರು ಬದಲಾದರೂ… ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಲಿಲ್ಲ! ಮುಖ್ಯಮಂತ್ರಿ ಬದಲಾದರು. ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಲಿಲ್ಲ! […] The post 35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್
Next Article
ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment