ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ

1 month ago

23

0

ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಘವೇಂದ್ರ ಸ್ವಾಮಿಗಳು 700 ವರ್ಷಗಳ ಕಾಲ ವೃಂದಾವನದಲ್ಲಿದ್ದು ಭಕ್ತರಿಗೆ ಅನುಗ್ರಹ ನೀಡುತ್ತಾರೆ ಎಂಬ ಪ್ರತೀತಿ ಇದೆ. ಅವರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆ ಎಂದು ಆಚರಿಸಲಾಗುತ್ತದೆ. ಮಂತ್ರಾಲಯ ಸೇರಿದಂತೆ ದೇಶದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!
Next Article
ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment