ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

1 month ago

30

0

ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ನಡೆಯುತ್ತಿದೆ. ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ 355 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಆರಾಧನಾ ಮಹೋತ್ಸವದ ಪ್ರಮುಖ ಘಟ್ಟವಾದ ಮಧ್ಯಾರಾಧನೆ ಇಂದು ವಿಶೇಷ ಪೂಜೆ, ಅಭಿಷೇಕ ಹಾಗೂ ರಥೋತ್ಸವಗಳೊಂದಿಗೆ ನೆರವೇರುತ್ತಿದೆ. ಮಧ್ಯಾರಾಧನೆಯ ದಿನ ಗುರುರಾಯರ ದರ್ಶನ ಹಾಗೂ ಆರಾಧನೆಯಿಂದ ವಿಶೇಷ ಅನುಗ್ರಹ ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!
Next Article
ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment