36ನೇ ವಯಸ್ಸಿನಲ್ಲೇ ಕ್ರಿಕೆಟ್ ಪಯಣ ಅಂತ್ಯಗೊಳಿಸಿದ ಗಿಲ್: ಗೆಳೆಯನ ನಿಧನಕ್ಕೆ ಕಂಬನಿ ಮಿಡಿದ ಕೊಹ್ಲಿ

5 months ago

28

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕಿರಿಯರ ಕ್ರಿಕೆಟ್ ತಂಡದಲ್ಲಿ ಭರವಸೆಯ ಆಟಗಾರನಾಗಿ ಗುರುತಿಸಿಕೊಂಡಿದ್ದ ಅಮನ್‌ಪ್ರೀತ್ ಗಿಲ್ ಅವರ ಅಕಾಲಿಕ ನಿಧನ ಕ್ರಿಕೆಟ್ ವಲಯಕ್ಕೆ ಆಘಾತ ತಂದಿದೆ. ಕೇವಲ 36ನೇ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಅವರು ಕೊನೆಯುಸಿರೆಳೆದಿದ್ದು, ಅವರ ಅಗಲಿಕೆಗೆ ಮಾಜಿ ಸಹ ಆಟಗಾರರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಚಂಡೀಗಢ ಮೂಲದ ಅಮನ್‌ಪ್ರೀತ್, ಪಂಜಾಬ್ ಪರ ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2007ರಲ್ಲಿ ಶ್ರೀಲಂಕಾದಲ್ಲಿ ನಡೆದ 19 ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಗಮನ […] The post 36ನೇ ವಯಸ್ಸಿನಲ್ಲೇ ಕ್ರಿಕೆಟ್ ಪಯಣ ಅಂತ್ಯಗೊಳಿಸಿದ ಗಿಲ್: ಗೆಳೆಯನ ನಿಧನಕ್ಕೆ ಕಂಬನಿ ಮಿಡಿದ ಕೊಹ್ಲಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ರಿಯಾನ್ ಪರಾಗ್ ಆಯ್ತು ಈಗ ಚಾಹಲ್ ಸರದಿ: ಇ-ಸಿಗರೇಟ್ ಸುಳಿಯಲ್ಲಿ ಪಂಜಾಬ್ ಕಿಂಗ್ಸ್ ಸ್ಪಿನ್ನರ್
Next Article
ಟಿ20 ಲೀಗ್‌ಗಳ ಆಮಿಷಕ್ಕೆ ಬ್ರೇಕ್! ಕಮ್ಮಿನ್ಸ್ ನಾಯಕತ್ವ ಉಳಿಸಿಕೊಳ್ಳಲು ಆಸೀಸ್ ಮಂಡಳಿ ಹರಸಾಹಸ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment