ಚಲಿಸುತ್ತಿದ್ದ ಬಸ್‌ಗೆ ಬೆಂಕಿ! ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನ: 36 ಪ್ರಯಾಣಿಕರು ಪಾರು

5 months ago

36

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ವಾಹನ ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾಗಿದೆ. ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರ ಪ್ರಕಾರ, ಬಸ್ ವೇಗವಾಗಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದೆ. ಬಳಿಕ ಟೈರ್ ಸ್ಫೋಟಗೊಂಡು ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್‌ನ್ನು ರಸ್ತೆಯ ಬದಿಗೆ […] The post ಚಲಿಸುತ್ತಿದ್ದ ಬಸ್‌ಗೆ ಬೆಂಕಿ! ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನ: 36 ಪ್ರಯಾಣಿಕರು ಪಾರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
HEALTH | ಲೋ ಬಿಪಿ ಸಮಸ್ಯೆಯಿಂದ ತಲೆಸುತ್ತು ಬರುತ್ತಿದೆಯೇ? ಇಲ್ಲಿದೆ ತಕ್ಷಣದ ಮನೆಮದ್ದು
Next Article
ಮುಂದಿನ ಮೂರು ದಿನ ಕೊಡೆ ಜೊತೆಯಲ್ಲಿರಲಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment