ಸರ್ಕಾರಕ್ಕೆ ಶಾಕ್: 362 KAS ಅಧಿಕಾರಿಗಳ ಆಯ್ಕೆ ಪಟ್ಟಿ ಊರ್ಜಿತಗೊಳಿಸಿದ್ದ ಕಾಯ್ದೆ ರದ್ದುಗೊಳಿಸಿದ ಸುಪ್ರೀಂಕೋರ್ಟ್

21 hours ago

1

0

ಬೆಂಗಳೂರು, ಅಕ್ಟೋಬರ್, 29,2026 (www.justkannada.in):  2011ರ ಸಾಲಿನ 362 ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ  ಆಯ್ಕೆ ಪಟ್ಟಿಯನ್ನು ಊರ್ಜಿತಗೊಳಿಸಲು 2022ರಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು  ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠವು ಈ ಮಹತ್ದದ ತೀರ್ಪು ನೀಡಿದೆ, ಈಗಾಗಲೇ ಅಕ್ರಮಗಳ ಹಿನ್ನೆಲೆಯಲ್ಲಿ ಹೈಕೋರ್ಟ್  ರದ್ದುಗೊಳಿಸಿದ್ದ 362 ಹುದ್ದೆಗಳ ಆಯ್ಕೆ ಪಟ್ಟಿಗೆ ಜೀವ ತುಂಬಲು ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ‘ಕರ್ನಾಟಕ ನಾಗರಿಕ ಸೇವೆಗಳು (ಆಯ್ಕೆಯ ಊರ್ಜಿತಗೊಳಿಸುವಿಕೆ ಮತ್ತು […]
Click here to Read More
Previous Article
ರೈತರಿಗೆ 2500 ರೂ ಬರ ಪರಿಹಾರ ಬಿಡುಗಡೆ: ಸರ್ಕಾರ ಆದೇಶ
Next Article
Monthly Horoscope: ನವೆಂಬರ್ ನಲ್ಲಿ ಯಾವ ರಾಶಿಯವರಿಗೆ ಶುಭ- ಅಶುಭ? ವೃತ್ತಿ, ಹಣ ಆರೋಗ್ಯದ ಮಾಸ ಭವಿಷ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment