ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

2 months ago

44

0

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲುಗಡೆ ಮಾಡಿರುವ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382 ಪರಿತ್ಯಕ್ತ/ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ನೋಟಿಸ್ ಅಂಟಿಸುವ ಕಾರ್ಯಕ್ಕೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ. ಅವರು ಚಾಲನೆ ನೀಡಿದರು. ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ […] The post ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ
Next Article
ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment