ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ

3 months ago

29

0

CHITRADURGA NEWS | 22 JUNE 2026 ಚಿತ್ರದುರ್ಗ: ಪ್ರತಿಯೊಂದು ರಕ್ತದಾನವೂ ಹಲವು ಜೀವಗಳನ್ನು ಉಳಿಸುವ ಸಾಮಥ್ರ್ಯ ಹೊಂದಿದೆ. ಹೀಗಾಗಿ ಸಾರ್ವಜನಿಕರು, ವಿಶೇಷವಾಗಿ ಯುವಜನರು ನಿಯಮಿತವಾಗಿ ರಕ್ತದಾನ ಮಾಡುವ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆಯ ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪಪ್ರಾಂಶುಪಾಲರಾದ ಡಾ. ಶಶಿಕಲಾ ಪಿ. ಹೇಳಿದರು. ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ ನಗರದ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‍ಐ) ಪೆಥಾಲಜಿ ವಿಭಾಗ ಹಾಗೂ ರಕ್ತಕೇಂದ್ರದ ವತಿಯಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
Next Article
ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment