ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

6 months ago

42

0

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ನಡೆದಿದೆ. 4 ವರ್ಷದ ನಿಶಿಕಾ ಮೃತಪಟ್ಟ ಬಾಲಕಿ.  ಲಾವಣ್ಯ ಎಂಬುವವರು ತಮ್ಮ ಮಗಳು ನಿಶಿಕಾಳ ಕೈಹಿಡಿದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಡಿಕ್ಕಿಯ ರಭಸಕ್ಕೆ ಮಗು ನಿಶಿಕಾ ಕಂಟೈನರ್ ಚಕ್ರದ ಅಡಿ ಸಿಲುಕಿ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾಳೆ. ತಾಯಿ ಲಾವಣ್ಯ ಅವರ […] The post ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ; ಸಿಎಂ ಸಿದ್ದರಾಮಯ್ಯ
Next Article
ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment