ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

3 months ago

17

0

ಬೆಂಗಳೂರು:  ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ವಾಯುವಜ್ರ ಬಸ್‌ಗೆ ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಎಲೆಕ್ಟ್ರಿಕ್ ಬಸ್‌ನ ಮುಂಭಾಗ ಸಂಪೂರ್ಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
Next Article
ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment