ಬೆಳಗಾವಿ: ಕೊನೆಗೂ ಗೆದ್ದ ರೈತರ ಛಲ, 4 ದಿನಗಳ ಅಹೋರಾತ್ರಿ ಧರಣಿ ಹಿಂಪಡೆದ ಮಾಸ್ತಿಹೊಳಿ ಗ್ರಾಮಸ್ಥರು

3 months ago

32

0

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡುವುದರೊಂದಿಗೆ ಅಂತ್ಯಕಂಡಿದೆ. ಹಿಡಕಲ್ ಜಲಾಶಯ ಯೋಜನೆಯಿಂದ ಭೂಮಿ ಕಳೆದುಕೊಂಡ 24 ಗ್ರಾಮಗಳ ಸಂತ್ರಸ್ತ ರೈತರು ನ್ಯಾಯಯುತ ಪರಿಹಾರ ಹಾಗೂ ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ ಕರ್ನಾಟಕ ನೀರಾವರಿ ನಿಗಮದ ಬೆಳಗಾವಿ ಉತ್ತರ ವಲಯ […] The post ಬೆಳಗಾವಿ: ಕೊನೆಗೂ ಗೆದ್ದ ರೈತರ ಛಲ, 4 ದಿನಗಳ ಅಹೋರಾತ್ರಿ ಧರಣಿ ಹಿಂಪಡೆದ ಮಾಸ್ತಿಹೊಳಿ ಗ್ರಾಮಸ್ಥರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಕ್ಷಿಣ ಕನ್ನಡದಲ್ಲಿ ವರುಣನ ಅಬ್ಬರ:‌ ನಾಳೆ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ!
Next Article
ವಾಡಿ ರೈಲು ನಿಲ್ದಾಣದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್‌ಗೆ ಅದ್ದೂರಿ ಸ್ವಾಗತ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment