ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

2 months ago

24

0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದ ನದಿಗಳು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
Next Article
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment