ಶಾಲೆಯ ಗೇಟ್ ಕಳಚಿ ಬಿದ್ದು 4 ವರ್ಷದ ಬಾಲಕಿಯ ದುರ್ಮ*ರಣ

2 months ago

33

0

ಹೊಸದಿಗಂತ ವರದಿ ಕುಶಾಲನಗರ: ಮಳೆಯಿಂದ ಶಿಥಿಲಗೊಂಡಿದ್ದ ಕಾಂಪೌಂಡ್ ಗೋಡೆಯಿಂದ ಶಾಲೆಯ ಕಬ್ಬಿಣದ ಗೇಟ್ ಕಳಚಿ ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಸವನಹಳ್ಳಿ ಹಾಡಿಯ ಸತೀಶ ಮತ್ತು ಪವಿತ್ರ ದಂಪತಿಯ ಪುತ್ರಿ ಅಪೂರ್ವ (4) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗಿರಿಜನ ಆಶ್ರಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಅಕ್ಕನನ್ನು ಕರೆತರಲು ಬಾಲಕಿ ಪ್ರತಿದಿನ ಶಾಲೆಯ ಗೇಟ್ ಬಳಿ ಬಂದು ಆಟವಾಡುವುದು ವಾಡಿಕೆಯಾಗಿತ್ತು. […] The post ಶಾಲೆಯ ಗೇಟ್ ಕಳಚಿ ಬಿದ್ದು 4 ವರ್ಷದ ಬಾಲಕಿಯ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಉಡುಪಿಯಲ್ಲಿ ಭೀಭತ್ಸ ಘಟನೆ: ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಕೊ*ಲೆ
Next Article
ಸಲಿಂಗ ಪ್ರೀತಿಗೆ NO ಎಂದ ಪೋಷಕರು : ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾದ ಯುವತಿಯರು!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment