ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ರಂಗಾಯಣ ಸಮುಚ್ಚಯ,ಥಿಯೇಟರ್‌ ಮ್ಯೂಸಿಯಂ ನಿರ್ಮಾಣ: ಸೆ.4ಕ್ಕೆ ಭೂಮಿಪೂಜೆ

1 month ago

21

0

ದಾವಣಗೆರೆ :  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ರಂಗಾಯಣ ಸಮುಚ್ಚಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣಕ್ಕೆ ಸೆಪ್ಟೆಂಬರ್ 4ರಂದು ಬೆಳಿಗ್ಗೆ 11.30ಕ್ಕೆ ಚಾಲನೆ ಸಿಗಲಿದೆ. ​ಹರಿಹರ ತಾಲೂಕಿನ ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿರುವ ಅಬ್ದುಲ್ ಕಲಾಂ ಶಾಲೆಯ ಪಕ್ಕದಲ್ಲಿ ಈ ಸಮಾರಂಭ ಆಯೋಜನೆಯಾಗಿದೆ. ​ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಕಾರ್ಯಕ್ರಮದ ಭೂಮಿಪೂಜೆ ನೆರವೇರಿಸಲಿದ್ದಾರೆ. ಗಣಿ ಮತ್ತು ಭೂವಿಜ್ಞಾನ,ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗುರುದೇವರ ಪಾವನ ಸಾನ್ನಿಧ್ಯದಲ್ಲಿ ಬಿಹಾರ ಮಹೋತ್ಸವ : ಸಚಿವ ಕೆ.ಎಸ್.ಬಸವಂತಪ್ಪ ಭಾಗಿ
Next Article
ಸೆ.21 ರಿಂದ ಮೂರು ದಿನ ವಿಶೇಷ ಅಧಿವೇಶನಕ್ಕೆ ತೀರ್ಮಾನ- ಡಿಸಿಎಂ ಪರಮೇಶ್ವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment