ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

1 month ago

25

0

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪ ನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದು, ಹಬ್ಬದ ದಿನದಂದು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಂಸದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ಜಿಬಿಎ ಕೈಗೊಂಡಿದೆ. ಈ ಆದೇಶವು ಸೆಪ್ಟೆಂಬರ್ 4ರಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ
Next Article
ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment