ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ‘ಬಳ್ಳಾರಿ ಚಲೋ’: 4ನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ

1 month ago

20

0

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಇಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದಿಂದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನವರೆಗೆ ಸಾಗಲಿದೆ. ಒಟ್ಟು 26 ಕಿಲೋಮೀಟರ್‌ಗಳಷ್ಟು ದೂರವನ್ನು ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕ್ರಮಿಸಲಿದ್ದಾರೆ. ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಇಂದು ಬೆಳಗ್ಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ವಿಶೇಷ ಗೌರವ
Next Article
ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆಗೆ ಚಾಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment