ಕೆಲವೇ ಗಂಟೆಗಳಲ್ಲಿ ಸಿಬಿಎಸ್‌ಇ ಮರುಮೌಲ್ಯಮಾಪನಕ್ಕೆ 40 ಸಾವಿರ ವಿದ್ಯಾರ್ಥಿಗಳಿಂದ ಅರ್ಜಿ!

4 months ago

39

0

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸಿದ 12ನೇ ತರಗತಿಯ ಉತ್ತರ ಪತ್ರಿಕೆಗಳ ಪರಿಶೀಲನೆಯಲ್ಲಿ ಅಡಚಣೆಗಳಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ, ಉತ್ತರ ಪತ್ರಿಕೆಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಾಗಿ ಪೋರ್ಟಲ್‌ಅನ್ನು ಸಿಬಿಎಸ್‌ಐ ತೆರೆದಿದೆ. ಪೋರ್ಟಲ್ ತೆರೆದ ಕೆಲವೇ ಗಂಟೆಗಳಲ್ಲಿ ಸುಮಾರು 40 ಸಾವಿರ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಡಿಜಿಟಲ್ ಮೌಲ್ಯಮಾಪನಕ್ಕಾಗಿ ಪರಿಚಯಿಸಲಾದ ಆನ್-ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಲ್ಲಿ ಉಂಟಾದ ಲೋಪ ಹಾಗೂ ತಾಂತ್ರಿಕ ಅಡಚಣೆಗಳ ವಿರುದ್ಧ ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. […] The post ಕೆಲವೇ ಗಂಟೆಗಳಲ್ಲಿ ಸಿಬಿಎಸ್‌ಇ ಮರುಮೌಲ್ಯಮಾಪನಕ್ಕೆ 40 ಸಾವಿರ ವಿದ್ಯಾರ್ಥಿಗಳಿಂದ ಅರ್ಜಿ! appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೂನ್ 04 ರಂದು ನಿಗದಿಯಾಗಿದ್ದ KDP ಸಭೆ ಮುಂದೂಡಿಕೆ
Next Article
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment