ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

3 months ago

35

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತುಮಕೂರಿನ ಪಾವಗಡ ತಾಲೂಕಿನ ಗ್ರಾಮವೊಂದರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಭಕ್ತರಿಗೆ ವಿತರಿಸಲಾಗಿದ್ದ ಅನ್ನಪ್ರಸಾದ ಸೇವಿಸಿದ 40 ಜನ ಅಸ್ವಸ್ಥಗೊಂಡಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲಾಗಿದೆ. ಧಿಡೀರ್ ಕಾಣಿಸಿಕೊಂಡ ಲಕ್ಷಣಗಳು: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಮನೆಗೆ ಮರಳಿದ್ದ ಭಕ್ತರಿಗೆ ತಡರಾತ್ರಿಯಿಂದ ತೀವ್ರವಾದ ಹೊಟ್ಟೆನೋವು, ವಾಂತಿ, ತಲೆಸುತ್ತು ಮತ್ತು ಭೇದಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಅಸ್ವಸ್ಥಗೊಂಡ 40ಕ್ಕೂ ಹೆಚ್ಚು ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಚಿಕ್ಕ ಮಕ್ಕಳೇ ಇದ್ದಾರೆ. ಎಲ್ಲರನ್ನೂ […] The post ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!
Next Article
ಕ್ರಾಸ್ ವೋಟಿಂಗ್ ಜಾತಕ ಬಿಚ್ಚಿಟ್ಟ ಸಿ.ಟಿ.ರವಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ಸೇರಿದ ಆಂತರಿಕ ತನಿಖಾ ವರದಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment