ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

3 months ago

19

0

ಬೆಂಗಳೂರು, ಜುಲೈ 17, (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧದಲ್ಲಿ ರಾಜ್ಯ ಮಟ್ಟದ ರಫ್ತು ಉತ್ತೇಜನಾ ಸಮಿತಿ (SLEPC) ಸಭೆಯು ಯಶಸ್ವಿಯಾಗಿ ಜರುಗಿತು. ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಕರ್ನಾಟಕವು ಬರೋಬ್ಬರಿ ಶೇಕಡಾ 41 ರಷ್ಟು ಪಾಲು ಹೊಂದುವ ಮೂಲಕ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಹಾಗೆಯೇ, ದೇಶದ ಒಟ್ಟಾರೆ ರಫ್ತು ವಲಯದಲ್ಲಿ ಶೇ. 24 ರಷ್ಟು ಪಾಲು ಪಡೆದು ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌
Next Article
ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment