ಶಿರಸಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ: 473 ಚೀಲ ಅಕ್ಕಿ ಸೇರಿ ಲಾರಿಯನ್ನು ವಶಕ್ಕೆ ಪಡೆದ ಪೊಲೀಸ್

1 month ago

26

0

ಹೊಸದಿಗಂತ ವರದಿ ಶಿರಸಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ, 473 ಚೀಲ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಗರದ ನಿಲೇಕಣಿ ಬಳಿ ನಡೆದಿದೆ. ಸಿದ್ದಾಪುರ ಕಡೆಯಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ ಪಟ್ಟರಾಜ ಗೌಡ ಹಾಗೂ ಶಿರಸಿ ನಗರ ಠಾಣೆ ಪಿಎಸ್‌ಐ ನರಸಿಂಹಲು ನೇತೃತ್ವದಲ್ಲಿ ಅಧಿಕಾರಿಗಳು ನಿಲೇಕಣಿ ಬಳಿ ದಾಳಿ ನಡೆಸಿದರು. […] The post ಶಿರಸಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ: 473 ಚೀಲ ಅಕ್ಕಿ ಸೇರಿ ಲಾರಿಯನ್ನು ವಶಕ್ಕೆ ಪಡೆದ ಪೊಲೀಸ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೇ ಔಷಧವಾಗದಿದ್ದರೆ ಔಷಧವೇ ಆಹಾರವಾಗುತ್ತದೆ: ರಾಘವೇಶ್ವರ ಶ್ರೀ
Next Article
UPSC Mains 2026 Optional Question Papers PDF: Download Subject-Wise Paper 1 & 2

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment