ಸೆ. 5 ರಂದು ಹುಣಸೂರಿನಲ್ಲಿ ಪ್ರಜಾಸೇವೆ ಅಭಿಯಾನ

1 month ago

25

0

ಮೈಸೂರು,ಆಗಸ್ಟ್.31,2026 (www.justkannada.in): ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪ್ರಜಾಸೇವಾ ಅಭಿಯಾನದಡಿ ಮೈಸೂರು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 05 ರಿಂದ ಸಭೆಗಳು ಪ್ರಾರಂಭವಾಗಲಿವೆ.  ಸಾರ್ವಜನಿಕ ಕುಂದು-ಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆಗಳನ್ನು ಆಯೋಜಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ.ಜಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಹುಣಸೂರು ಕ್ಷೇತ್ರದ  ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವ ಅಭಿಯಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 05 ರಂದು ಬೆಳಿಗ್ಗೆ 11:00 ಗಂಟೆಗೆ ಹುಣಸೂರು ಟೌನ್‌ ನ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ […] The post ಸೆ. 5 ರಂದು ಹುಣಸೂರಿನಲ್ಲಿ ಪ್ರಜಾಸೇವೆ ಅಭಿಯಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ -ಸಚಿವ ಹೆಚ್ ಸಿ ಬಾಲಕೃಷ್ಣ
Next Article
ಸೆ.5ರಿಂದ ‘ಪ್ರಜಾಸೇವಾ ಅಭಿಯಾನ’ ಆರಂಭ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment