ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

1 month ago

24

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನ ಸುಮಾರು 30 ವರ್ಷ ಹಳೆಯ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್‌ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿದ್ದರು. ಘಟನೆ ಬಳಿಕ ತಕ್ಷಣ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಕ್ಷಣಾ ತಂಡಗಳು 13 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದಿವೆ. ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯಿತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
Next Article
ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment