5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

4 months ago

24

0

ಬೆಂಗಳೂರು: ಸರ್ಕಾರಿ ವಕೀಲೆಯೊಬ್ಬರು ಲಂಚಕ್ಕೆ ಕೈಚಾಚಿ, ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ದಾಳಿ ನಡೆಸಿ, ಸರ್ಕಾರಿ ವಕೀಲೆ ಸವಿತಾ ನವೀನ್ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಸಿಟಿ ಸಿವಿಲ್ ಕೋರ್ಟ್‌ನ 54ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸವಿತಾ ನವೀನ್ ಪಾಟೀಲ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪದ ಪ್ರಕಾರ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ (objection) ಸಲ್ಲಿಸುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?
Next Article
ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment