5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ

7 months ago

41

0

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ, ಹೆಚ್ಚಿನ ರಾಜ್ಯಗಳಿಗೆ ಏಕ ಹಂತದ ಚುನಾವಣೆ, ಪಶ್ಚಿಮ ಬಂಗಾಳಕ್ಕೆ ಎರಡು ಹಂತಗಳ ಮತದಾನವನ್ನು ಪ್ರಕಟಿಸಿದರು. ಏಪ್ರಿಲ್ 9 ರಂದು ಏಕ ಹಂತದ ಚುನಾವಣೆ ಅಸ್ಸಾಂ, […] The post 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಟ್ರೆಂಡಿಂಗ್ ನಲ್ಲಿದೆ ಸೋಲೋ ಡೇಟ್: ನೀವೂ ಹೋಗೋಕೆ ಇಷ್ಟಪಡ್ತಿರಾ?
Next Article
ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment