ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

5 months ago

26

0

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿಎಂ ಆಗಬೇಕು ಅಂತಾ ಪರಮೇಶ್ವರ್  ರೇಸ್ ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದಾರೆ. ಅತ್ತ ಎಂ.ಬಿ ಪಾಟೀಲ್ ಸಹ ಸಿಎಂ […] The post ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಸಿಎಂ  ಸಿದ್ದರಾಮಯ್ಯ
Next Article
ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment