ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ಪರೀಕ್ಷೆ ಮುಗಿದ 5 ನಿಮಿಷಕ್ಕೆ ಫಲಿತಾಂಶ ಪ್ರಕಟಿಸಿ ಇತಿಹಾಸ ಬರೆದ VTU!

3 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಪ್ರಮುಖ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಇಂಜಿನಿಯರಿಂಗ್ ಆರನೇ ಸೆಮಿಸ್ಟರ್‌ನ ಪರೀಕ್ಷೆ ಮುಗಿದ ಕೇವಲ 5 ನಿಮಿಷಗಳಲ್ಲೇ ಫಲಿತಾಂಶ ಪ್ರಕಟಿಸಿ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಯು.ಜೆ. ಉಜ್ಜಲ್ ಹಾಗೂ ಕುಲಸಚಿವ ಡಾ. ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಈ ಐತಿಹಾಸಿಕ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. […] The post ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ಪರೀಕ್ಷೆ ಮುಗಿದ 5 ನಿಮಿಷಕ್ಕೆ ಫಲಿತಾಂಶ ಪ್ರಕಟಿಸಿ ಇತಿಹಾಸ ಬರೆದ VTU! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಳಿ ಅನ್ನ ವರ್ಸಸ್ ಸಿರಿಧಾನ್ಯಗಳು: ನಿಮ್ಮ ಆರೋಗ್ಯಕ್ಕೆ ಯಾವುದು ರಿಯಲ್ ಸೂಪರ್‌ಫುಡ್?
Next Article
ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ನೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment