50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್: 14 ದಿನ ನ್ಯಾಯಾಂಗ ಬಂಧನ

1 month ago

15

0

ಧಾರವಾಡ,ಸೆಪ್ಟಂಬರ್,17,2026 (www.justkannada.in):  50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ  ಕೂಚನೂರ ಲೋಕಾಯುಕ್ತ ಬಲೆಗೆ ಬಿದ್ದವರು. ತಹಶೀಲ್ದಾರ್ ಸಚ್ಚಿದಾನಂದ ಅವರು  ವ್ಯಕ್ತಿಯೊಬ್ಬರ ಬಳಿ ಭೂಮಿ ಎ ಖರಾಬು ತೆಗೆಯಲು 1 ಕೋಟಿ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಲಕ್ಷ ರೂ. ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ತಹಶೀಲ್ದಾರ್ ಸಚ್ಚಿದಾನಂದ  ಕೂಚನೂರ ಅವರನ್ನ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಲೋಕಾಯುಕ್ತ ನ್ಯಾಯಾಲಯ 14 […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಕ್ಕಳ ಕೆಲಸವೆಂದರೆ ದೇವರ ಕೆಲಸ: ಕಾಲೇಜು ನೂತನ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
Next Article
ಪಡಿತರ ಕಾರ್ಡುದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment