ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

2 months ago

18

0

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಈ ವರ್ಷದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಮಲ್ಲವರಪು ಅವರೊಂದಿಗೆ ಸಚಿವ ಎಂ.ಬಿ ಪಾಟೀಲ್ ವಿಚಾರ ವಿನಿಮಯ ನಡೆಸಿದರು. ಈ ಬಗ್ಗೆ […] The post ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್
Next Article
ಹೊರಟ್ಟಿ ಹೃದಯ ವೈಶಾಲ್ಯತೆ ಶ್ಲಾಘನೀಯ: ಬದಲಿ ವ್ಯವಸ್ಥೆವರೆಗೂ ಅವರನ್ನೇ ಮುಂದುವರಿಸಲು ಶಿಫಾರಸ್ಸು- ಸಿಎಂ ಡಿಕೆಶಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment