ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

4 months ago

33

0

ಹೈದರಾಬಾದ್: ಒಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅವಘಡಗಳು ಸಂಭವಿಸುತ್ತಿದ್ದರೆ, ಮತ್ತೊಂದೆಡೆ ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ರಣಬಿಸಿಲಿನ ವಾತಾವರಣ ಕಂಡುಬರುತ್ತಿದೆ. ತೆಲಂಗಾಣದಲ್ಲಿ ಹೀಟ್ ಸ್ಟ್ರೋಕ್ (ಬಿಸಿಲಾಘಾತ) ದಿಂದ ಸಾವನ್ನಪ್ಪಿದವರ ಸಂಖ್ಯೆ 51 ಕ್ಕೆ ಏರಿದೆ. ಜತೆಗೆ ಆಂಧ್ರದಲ್ಲಿ ಒಂದೇ ದಿನ 16 ಜನರು ಬಲಿಯಾಗಿದ್ದಾರೆ. ತೆಲಂಗಾಣದಲ್ಲಿ ಮಾತ್ರ ಈವರೆಗೆ 51 ಜನರು ಹೀಟ್ ಸ್ಟ್ರೋಕ್‌ಗೆ ಬಲಿಯಾಗಿರುವುದು ಆತಂಕವನ್ನು ಹೆಚ್ಚಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗಿಂತ ಮೇಲಕ್ಕೆ ಏರಿದ್ದು, ಜನರು ಮನೆಯಿಂದ ಹೊರಬರಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾರಂಗಲ್ ಜಿಲ್ಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿತ್ರದುರ್ಗದಲ್ಲಿ ಭೀಕರ ಸರಣಿ ಅಪಘಾತ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
Next Article
EDCIL ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment