ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

5 months ago

36

0

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಐವೈಸಿ ಸಭಾಂಗಣದಲ್ಲಿ ನಡೆದ 16ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ಡಾ. ಭಾಸ್ಕರಾನಂದ ಕುಮಾರ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. The post ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ
Next Article
ಪಶ್ಚಿಮ ಬಂಗಾಳ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment