ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

2 months ago

32

0

ಲೇಹ್: ಲಡಾಖ್‌ನ ಲೇಹ್ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 13) ಮುಂಜಾನೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ. ಬೆಳಗಿನ ಜಾವ ಸಂಭವಿಸಿದ ಈ ಭೂಕಂಪನದಿಂದ ಲೇಹ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭೂಕಂಪದ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಆಗಸ್ಟ್ 13ರಂದು ಬೆಳಗ್ಗೆ 6:05ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ
Next Article
Free Training: ಸ್ವಂತ ಉದ್ಯೋಗ ಮಾಡಲು ಸುವರ್ಣಾವಕಾಶ, 13 ದಿನಗಳ ಉಚಿತ ಸಿಸಿಟಿವಿ ತರಬೇತಿಗೆ ಇಂದೇ ಅರ್ಜಿ ಹಾಕಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment