ಟನ್ ಕಬ್ಬಿಗೆ 5500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ : ರೈತರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

20 hours ago

21

0

ಮಂಡ್ಯ: ಕಬ್ಬಿನ ಉತ್ಪಾದನಾ ವೆಚ್ಚ ಅಧಿಕವಾಗಿರುವ ಹಿನ್ನೆಲೆಯಲ್ಲಿ ಟನ್ ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕು, ಕೇಂದ್ರ ಸರ್ಕಾರ ಎಫ್‌ಆರ್‌ಪಿ ಹಾಗೂ ರಾಜ್ಯ ಸರ್ಕಾರ ಎಸ್‌ಎಪಿ ನಿಗದಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಬೆಳಿಗ್ಗೆಯಿಂದಲೇ ರೈತಸಂಘದ ನೇತೃತ್ರದಲ್ಲಿ ನೂರಾರು ರೈತರು ಮೈಸೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರಸ್ತೆಗಿಳಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. […]

The post ಟನ್ ಕಬ್ಬಿಗೆ 5500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ : ರೈತರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ appeared first on nudikarnataka.

Click here to Read More
Previous Article
ಎಸ್.ಐ.ಆರ್ ವೇಳೆ ಫಾರಂ 7 ದುರ್ಬಳಕೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ : ಜಾಗೃತ ಕರ್ನಾಟಕ ಆಗ್ರಹ
Next Article
ರಾಜ್ಯದ ಘನತೆಗೆ ಧಕ್ಕೆ ತರುವ ವಿಚಾರ ಚರ್ಚೆ: ಬರಗಾಲದ ಬಗ್ಗೆ ಸರ್ಕಾರಕ್ಕೆ ಗಮನವಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment