56.36 ಸೆಕೆಂಡ್‌ಗಳಲ್ಲಿ ಚಿನ್ನದ ಬೇಟೆ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ದಾಖಲೆ ಬರೆದ ದೀಪ್ತಿ ಜೀವಂಜಿ

23 hours ago

3

0

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್ ದೀಪ್ತಿ ಜೀವಂಜಿ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ನಡೆದ ಮಹಿಳೆಯರ 400 ಮೀಟರ್ ಟಿ20 ಓಟವನ್ನು ಕೇವಲ 56.36 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಿದ ಅವರು, ಹೊಸ ಗೇಮ್ಸ್ ದಾಖಲೆಯನ್ನೂ ನಿರ್ಮಿಸಿದ್ದಾರೆ. ಈ ಮೂಲಕ ಭಾರತಕ್ಕೆ ಐದನೇ ಚಿನ್ನದ ಪದಕ ತಂದುಕೊಟ್ಟಿದ್ದಲ್ಲದೆ, ಎರಡನೇ ದಿನದ ಸ್ಪರ್ಧೆಯಲ್ಲಿ ದೇಶದ ಮೊದಲ ಚಿನ್ನದ ಸಾಧಕಿಯಾಗಿದ್ದಾರೆ. 2024 ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನಲ್ಲಿ […]

The post 56.36 ಸೆಕೆಂಡ್‌ಗಳಲ್ಲಿ ಚಿನ್ನದ ಬೇಟೆ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ದಾಖಲೆ ಬರೆದ ದೀಪ್ತಿ ಜೀವಂಜಿ appeared first on ONLINE.

Click here to Read More
Previous Article
ಕೋಚ್ ಜೊತೆ ಕಿರಿಕ್, ತಂಡ ತೊರೆದ ಬೆನ್ನಲ್ಲೇ ರೊನಾಲ್ಡೊಗೆ ಶಾಕ್: 30 ದಿನ ನಿಷೇಧ ಹೇರಿದ ಫೆಡರೇಷನ್
Next Article
ದಸರಾ ಸಂಭ್ರಮದ ಮಧ್ಯೆ ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ: ರಾಜ್ಯದಲ್ಲಿ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ?‌

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment