ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು

21 hours ago

1

0

ತಿರುವನಂತಪುರಂ: ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ನಡುವೆ ಸಂಭವಿಸಿದ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದಕ್ಷಿಣ ಕೇರಳದ ಪರಸ್ಸಾಲ ರೈಲು ನಿಲ್ದಾಣದ ಸಮೀಪ ಗುರುವಾರ ಮುಂಜಾನೆ ಬಿಲಾಸ್ಪುರ–ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ಹಳಿ ತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಹಳಿಯ ಮೇಲಿನ ಮಣ್ಣು ಮತ್ತು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿರುವುದರಿಂದ ಆರು ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಹಲವು ರೈಲುಗಳ ವೇಳಾಪಟ್ಟಿಯಲ್ಲೂ ವ್ಯತ್ಯಯ ಉಂಟಾಗಿದೆ. […]

Source

Click here to Read More
Previous Article
ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
Next Article
ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment