ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

20 hours ago

3

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರೂ, ಇದೀಗ ಹಿಂಗಾರು ಮಳೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಇದೇ ವೇಳೆ, ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ […]

The post ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ appeared first on ONLINE.

Click here to Read More
Previous Article
ಸಚಿವರ ಸಮ್ಮುಖದಲ್ಲೇ ನಕಲಿ ಮತದಾನ ಆರೋಪ: ಪ್ರಕರಣ ದಾಖಲಿಸಲು ಶಾಸಕ ಟೆಂಗಿನಕಾಯಿ ಆಗ್ರಹ
Next Article
ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment