ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

6 months ago

34

0

ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಿಟದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು,  ಅಫಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿದ್ದ 6 ಮಂದಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ.  ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು […] The post ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಅಂತ ಹೇಳಿದ್ದ ಶಾಮನೂರು ವಿರುದ್ದ ಕ್ರಮ ಯಾಕಾಗಲಿಲ್ಲ? ಕೆ.ಎನ್ ರಾಜಣ್ಣ ಚಾಟಿ
Next Article
ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment